ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಗಲಕೋಟೆ ದಾವಣಗೆರೆ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಗೆಲವು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರಕ್ಕೆ ಸಿಕ್ಕ ಜಯ – ಶಾಸಕ ಬಿ ಎಂ ನಾಗರಾಜ

ಸಿರುಗುಪ್ಪ-ಬಾಗಲಕೋಟೆ, ದಾವಣಗೆರೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಗೆಲವು ನಮ್ಮ ಸರಕಾರ ಮತ್ತು ಪಕ್ಷದ ಸಿದ್ಧಾಂತಗಳಿಗೆ ಸಿಕ್ಕ ಜಯ ಎಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರು ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡಿರುವ ಮತದಾರರು ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಸಫಲವಾಗಿದೆ ದೇಶದ ಇತರೆ ರಾಜ್ಯಗಳಲ್ಲಿ ಕಾಂಗ್ರೆಸ್ಸಿಗೆ ಸ್ವಲ್ಪ ಮಟ್ಟಿನ ಹಿನ್ನೆಡೆ ಯಾಗಿದ್ದು ಈ ಬಗ್ಗೆ ಪಕ್ಷದಲ್ಲಿ ವರಿಷ್ಠರು ಚಿಂತನೆ ನಡೆಸಿ ಪಕ್ಷದ ಬಲವರ್ಧನೆಗೆ ಮುಂದಾಗಲಿದೆ 2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶಕ್ಕೆ ಚುಕ್ಕಾಣಿ ಹಿಡಿಯಲಿದೆ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!