ಸಿರುಗುಪ್ಪ – ತಾಲೂಕು ಕರೂರು ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ನಾಯಿ ಕಡಿತ ಹಾಗೂ ಹಾವು ಕಡಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸಿರುಗುಪ್ಪ ತಾಲೂಕಿನ ಪಶು ಸಂಗೋಪನಾ ಇಲಾಖೆ ನೋಡಲ್ ಅಧಿಕಾರಿ ಗಂಗಾಧರ ಸಿಬ್ಬಂದಿ ವರ್ಗದವರು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಸಿಬ್ಬಂದಿ ವರ್ಗದವರು ಕರೂರು ಗ್ರಾಮದ ಮುಖಂಡರು ಗ್ರಾಮ ಪಂಚಾಯತ್ ಸದಸ್ಯರು ಆಸ್ಪತ್ರೆಯ ವೈದ್ಯಾಧಿಕಾರಿಗಳು ಡಾ ಬಾಲಾಜಿ ಆಶಾ ಕಾರ್ಯಕರ್ತೆಯರು ಆಸ್ಪತ್ರೆ ಸಿಬ್ಬಂದಿ ವರ್ಗದವರು ಬ್ಲಾಕ್ ಎಪ್ಲಡಮಿಸ್ಟ್ ನವೀನ್ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಸದಸ್ಯರು ಸಾಕ್ಷರತಾ ಅಬ್ದುಲ್ ನಬಿ ಮತ್ತಿತರ ಗಣ್ಯರು ಭಾಗವಹಿಸಿದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















