ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ :ಮೇ 10 ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ

ಸಿರುಗುಪ್ಪ- ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಗರಸಭೆ ಎಲ್ಲಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮೇ 10ಭಾನುವಾರ ಬೆಳಿಗ್ಗೆ 9 ಗಂಟೆಗೆ ಸಿರುಗುಪ್ಪ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಯೋಜನಾಧಿಕಾರಿ ಕಚೇರಿಯ ಸಭಾ ಭವನದಲ್ಲಿ 604ನೇ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಕರ್ನಾಟಕ ಸರ್ಕಾರದ ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರ ಘನ ಉಪಸ್ಥಿತಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು ಬಳ್ಳಾರಿ ಲೋಕಸಭಾ ಸಂಸತ್ ಈ ತುಕಾರಾಂ ಕೊಪ್ಪಳ ಲೋಕಸಭಾ ಸಂಸತ್ ಕೆ ರಾಜಶೇಖರ ಬಸವರಾಜ್ ಹಿಟ್ನಾಳ್ ರಾಜ್ಯಸಭೆ ಸಂಸತ್ ಡಾ ಸೈಯದ್ ನಾಸಿರ್ ಹುಸೇನ್ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ ಕಾವೇರಿ ಹ್ಯಾಂಡ್ ಲೂಮ್ಸ್ ಅಧ್ಯಕ್ಷರು ಕಂಪ್ಲಿ ಶಾಸಕರು ಜೆಎನ್ ಗಣೇಶ್ ಡಾ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಮುಂಡರಗಿ ನಾಗರಾಜ್ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಡಾ ಚಂದ್ರಶೇಖರ್ ಬಿ ಪಾಟೀಲ್ ಶಶೀಲ್ ಜಿ ನಮೋಶಿ ವೈ ಎಂ ಸತೀಶ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರು ಎನ್ ಕರಿಬಸಪ್ಪ ಮಹರ್ಷಿ ವಾಲ್ಮೀಕಿ ವಿದ್ಯಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷರು ಬಿ ಎಂ ಸತೀಶ್ ಡಾ ಬಿ ಆರ್ ಅಂಬೇಡ್ಕರ್ ಸಂಘದ ತಾಲೂಕ ಅಧ್ಯಕ್ಷರು ಕೊಡ್ಲೆ ಮಲ್ಲಿಕಾರ್ಜುನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಂತಿ ಸಭೆ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ ವೀರಶೈವ ಲಿಂಗಾಯತ ರೆಡ್ಡಿ ಸಂಘದ ತಾಲೂಕ ಅಧ್ಯಕ್ಷರು ಕೆ ಮರೆಗೌಡ ರೆಡ್ಡಿ ಜನ ಸಂಘದ ತಾಲೂಕ ಅಧ್ಯಕ್ಷರು ಎಂ ಗೋಪಾಲ ರೆಡ್ಡಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕ ಅಧ್ಯಕ್ಷರು ಎಂ ಮಾರುತಿ ವರ ಪ್ರಸಾದ ರೆಡ್ಡಿ ನಗರ ಸಭೆ ಮಾಜಿ ಅಧ್ಯಕ್ಷರು ಕೆ ವೆಂಕಟರಾಮರೆಡ್ಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿ ತಹಶೀಲ್ದಾರ್ ಗೌಸಿಯಾ ಬೇಗಂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್ ಪೊಲೀಸ್ ಇಲಾಖೆಯ ಡಿ ವೈ ಎಸ್ ಪಿ ಕೋನಬೇವು ನಗರ ಸಭೆ ಪೌರಾಯುಕ್ತರು ಗಂಗಾಧರ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ ಮಲ್ಲಿಕಾರ್ಜುನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಗುರಪ್ಪ ತಾಲೂಕ ಮಟ್ಟದ ಜನ ಪ್ರತಿನಿಧಿಗಳು ಅಧಿಕಾರಿಗಳು ಸಂಘ ಸಂಸ್ಥೆಗಳ ಅಧ್ಯಕ್ಷರು ಮುಖ್ಯಸ್ಥರು ಪದಾಧಿಕಾರಿಗಳು ಪತ್ರಿಕಾ ಮಾಧ್ಯಮ ಮಿತ್ರರು ರೆಡ್ಡಿ ಜನ ಸಂಘದ ಪದಾಧಿಕಾರಿಗಳು ಸಮಾಜದವರು ಭಾಗವಹಿಸುವವರು ಮುಖ್ಯ ಭಾಷಣಕಾರರಾಗಿ ಕನ್ನಡ ಉಪನ್ಯಾಸಕರು ಜಡೆಪ್ಪ ವಿಶೇಷ ಜಯಂತಿಯ ಕುರಿತು ಮಾತನಾಡುವರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!