ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ 95ನೇ ಜನುಮದಿನ

ಸಿರುಗುಪ್ಪ- ಇಂದಿನ ದಿನವನ್ನು ನಾವು ಸಂಭ್ರಮಿಸಬೇಕು ಸಂಬಂಧಗಳನ್ನು ಬೆಳೆಸಬೇಕು ಪ್ರೀತಿ ಬಯಸಬೇಕು ಕೆಲಸ ಮಾಡಿ ಬದುಕಬೇಕು ನಮಗಿಲ್ಲ ಗ್ಯಾರಂಟಿ ಹುಟ್ಟು ಸಾವು ನಮ್ಮ ದಿನ ಮಾನವ ಜೀವನ ಸತ್ಯ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ ರಾಷ್ಟ್ರೀಯ ಸಾಕ್ಷರತಾ ಲೋಕ ಶಿಕ್ಷಣ ಶಾಂತಿ ಸಭೆ ಸದಸ್ಯರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸಿರುಗುಪ್ಪ ನಗರದ ಇಬ್ರಾಹಿಂ ಮಂಜಿಲ್ ನಲ್ಲಿ 95ನೇ ರಾಜಕೀಯ ಮುತ್ಸದ್ದಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಮಂಡ್ಯ ಜಿಲ್ಲೆ ಸೋಮನಹಳ್ಳಿಯಲ್ಲಿ ಎಸ್ ಎಂ ಕೃಷ್ಣ ಅವರು 1932ರ ಮೇ 1 ರಂದು ಜನಿಸಿದ ಅವರ ನೆನಪನ್ನು ಗೌರವಿಸಿ ಸ್ಮರಿಸಿ ನಮನ ಸಲ್ಲಿಸಿ ಮಾತನಾಡುತ್ತಾ 1999 ರಿಂದ 2004ರ ಅವಧಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಾಗಿ ಎಸ್ಎಂ ಕೃಷ್ಣ ಅವರು ಕಾರ್ಯ ನಿರ್ವಹಿಸಿದರು ಅವರ ಅವಧಿಯಲ್ಲಿಯೇ ಕರ್ನಾಟಕ ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿತು ನಂತರ 2004ರ ಡಿಸೆಂಬರ್ ನಲ್ಲಿ ಮಹಾರಾಷ್ಟ್ರದ ಗವರ್ನರ್ ಆಗಿ ನೇಮಕಗೊಂಡರು 3 ವರ್ಷದ ಬಳಿಕ ಸಕ್ರಿಯ ರಾಜಕಾರಣಕ್ಕೆ ಮರಳಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು ಅವರಿಗೆ ಪದ್ಮ ವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ ಎಸ್ ಎಂ ಕೃಷ್ಣ ಅವರು 2024ರ ಡಿಸೆಂಬರ್ 10ರಂದು ನಿಧನರಾದರು ದೇಶಕ್ಕೆ ಇವರ ಕೊಡುಗೆ ಅಪಾರ ಎಂದು ಸಮಾಜ ಸುಧಾರಕ ಅಬ್ದುಲ್ ನಬಿ ವಿವರಿಸಿದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!