ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ವಿರಾಜಪೇಟೆ : ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರನ್ನು ಸರ್ಕಾರ ನೇಮಕಾತಿ ಮಾಡಿದೆ.

ಕರ್ನಾಟಕ ಲೋಕಸೇವಾ ಆಯೋಗ( KPSE) ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು ಸರ್ಕಾರಿ ಉದ್ಯೋಗಗಳಾದ ಕೆ.ಎ.ಎಸ್,ಗ್ರೂಪ್ ಎ,ಗ್ರೂಪ್ ಬಿ,ಗ್ರೂಪ್ ಸಿ,ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಸಂಸ್ಥೆಯಾಗಿದೆ.
ಸರ್ಕಾರಿ ಉದ್ಯೋಗಕ್ಕಾಗಿ ನೇರ ನೇಮಕಾತಿ,
ಸ್ಪರ್ಧಾತ್ಮಕ ಪರೀಕ್ಷೆ, ಮುಂತಾದ ಆಯ್ಕೆ ಪ್ರಕ್ರಿಯೆಗಳು ಈ ಸಂಸ್ಥೆಯ ವತಿಯಿಂದ ನಡೆಯುತ್ತದೆ.
ಎ.ಎಸ್.ಪೊನ್ನಣ್ಣ ನವರು ಈ ಸಂಸ್ಥೆಯ ಸದಸ್ಯರಾಗಿ ಸ್ಥಾನ ಪಡೆದಿರುವುದು ಕೊಡಗು ಜಿಲ್ಲೆಯ ಪಾಲಿಗೆ ವರದಾನವಾಗಿದೆ ಎಂದು ಭಾವಿಸಲಾಗಿದೆ.
1956 ರಿಂದ ಕೊಡಗು ಜಿಲ್ಲೆ ಕರ್ನಾಟಕ ರಾಜ್ಯದಲ್ಲಿ ವಿಲೀನವಾದ ನಂತರ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಜಿಲ್ಲೆಗೆ ಅನ್ಯಾಯವಾಗುತ್ತಿದೆ ಎಂಬ ಕೊರಗು ಕೇಳಿ ಬರುತ್ತಿದ್ದು ಈಗ ಪೊನ್ನಣ್ಣ ನವರ ಪ್ರವೇಶದಿಂದ ಕೊಡಗಿನ ಯುವ ಸಮುದಾಯಗಳಿಗೆ
ಸರ್ಕಾರಿ ಉದ್ಯೋಗದ ಆಯ್ಕೆಯಲ್ಲಿ ವಿಫುಲ ಅವಕಾಶಗಳೊಂದಿಗೆ ನ್ಯಾಯ ದೊರಕುವ ಭರವಸೆ ಸಿಕ್ಕಿದೆ.

ವರದಿ: ಪ್ರಿತುನ್ ಪೂವಣ್ಣ ಅಯ್ಯನೆರವಂಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!