ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿಮಾನೋತ್ಸವಕ್ಕೆ ಆತ್ಮೀಯ ಆಹ್ವಾನ

ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ “ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ತಮಗೆಲ್ಲರಿಗೂ ಆದರದ ಸುಸ್ವಾಗತ.
ನಮ್ಮ ಹೆಮ್ಮೆಯ ನಾಯಕರಿಗೆ ಗೌರವ ಸಲ್ಲಿಸಲು ಮತ್ತು ಅವರ ಅನುಭವ ಹಾಗೂ ನಾಯಕತ್ವಕ್ಕೆ ಬೆಂಬಲ ಸೂಚಿಸಲು ಚಿತ್ರದುರ್ಗದಲ್ಲಿ ನಡೆಯಲಿರುವ ಈ ಭವ್ಯ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಸ್ ಹೆಚ್ ಬುಳ್ಳನಗೌಡ್ರು
ತಾಲ್ಲೂಕು ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರು ಹರಪನಹಳ್ಳಿ ಇವರು ಕೋರಿದ್ದಾರೆ.

ವರದಿ ಭರ್ಮಪ್ಪ ಮಾಗಳದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!