ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿರ್ಮಾಣವಾಗಿ 6 ತಿಂಗಳು ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ

ಮುಂಡಗೋಡ ನಗರದ ಜೂನಿಯರ್ ಕಾಲೇಜು ವಿಭಾಗಕ್ಕೆ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಯೋಜನೆ ಅಡಿಯಲ್ಲಿ ದಾಂಡೇಲಿಯ ವೇಸ್ಟ್ ಕೌಸ್ಟ್ ಪೇಪರ್ ಮಿಲ್ ಅವರ ಸಹಯೋಗದಲ್ಲಿ ನಿರ್ಮಾಣವಾದ ಶೌಚಾಲಯ ಕೊಠಡಿಗಳು ನಿರ್ಮಾಣವಾಗಿ 6 ತಿಂಗಳು ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಪೇಪರ್ ಮಿಲ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಾಯಿತಾದರು ಯಾವುದೇ ಫಲ ಕಾಣಲಿಲ್ಲ, ಕಾಲೇಜು ಪ್ರಾಂಶಪಾಲರನ್ನು ಸಂಪರ್ಕಿಸಿದಾಗ , ಮಾನ್ಯ ಶಾಸಕರು ಹಾಗೂ ಪೇಪರ್ ಮಿಲ್ ಅವರ ಸಹಯೋಗ ದಲ್ಲೆ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.

ಮಕ್ಕಳಿಗಾಗಿ ಸೂಕ್ತ ಸಮಯದಲ್ಲಿ ಇಂತಹವುಗಳನ್ನು ಬಳಕೆಗೆ ನೀಡದಿದ್ದರೆ ಕಟ್ಟಿದ ಉದ್ದೇಶವಾದರೂ ಏನು ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ