ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಕ್ತಿ ಭಾವದಿಂದ ಮಕರಂಭ ಶ್ರೀ ರಾಮಲಿಂಗ ಚೌಡೇಶ್ವರಿ ಜಾತ್ರಾ ಮಹೋತ್ಸವ

ಕಲ್ಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಮಕರಂಭ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶ್ರೀರಾಮಲಿಂಗ ಚೌಡೇಶ್ವರಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.
ಶನಿವಾರ ಕಾರ್ಯಕ್ರಮ ವಿವರ :
ದಿ.12/5/2026 ರಿಂದ ಪ್ರತಿ ದಿನ ದೀಪೋತ್ಸವ ಮತ್ತು ಕುಂಭ ಪ್ರತಿಷ್ಠಾಪನೆ ತಾಯಿಯ ವಿಶೇಷ ಪೂಜೆ ಹಾಗೂ ಪ್ರಸಾದ,
ದಿ. 14 ರಂದು ವಿಶೇಷ ಪೂಜಾ, 15 ರಂದು ಮುತ್ತೈದೆ ತಾಯಂದಿರಿಗೆ ಉಡಿತುಂಬುವ ಕಾರ್ಯಕ್ರಮ,
16 ರಂದು ಬಾದಾಮಿ ಅಮಾವಾಸ್ಯೆ ದಿನದಂದು ಗ್ರಾಮ ದೇವತೆಯ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಾಜಾ ಬಜಂತ್ರಿ, ಪುರವಂತರ ಸೇವೆ, ಚಿಟಹಲಗೆ ವಾರದ ಡೊಳ್ಳು ಕುಣಿತ ಹೀಗೆ ಹಲವಾರು ಮತ್ತು ವಿವಿಧ ಸಾಂಸ್ಕೃತಿಕ ಮೇಳದೊಂದಿಗೆ ಭವ್ಯ ಮೆರವಣಿಗೆ ಊರ ಪ್ರಮುಖ ಬೀದಿಯಲ್ಲಿ ಜರುಗಿತು.
ಮಕರಂಭ ಗ್ರಾಮದ ಸಮಸ್ತ ಸದ್ಭಕ್ತ ಮಂಡಳಿ ಭಾಗಿಯಾದರು. ಚೌಡೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಸಿದ್ಧಾರೂಢ ಬೊಮ್ಮಾಯಿ ಮತ್ತು ಮಲ್ಲು ಹೂಗಾರ , ಮುಕರಂಭ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು, ಇನ್ನಿತರರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!