ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿತ್ತರಗಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಾಗಲಕೋಟೆ ‌/ಅಮೀನಗಡ: ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ದಿನಾಂಕ 18ರಂದು ಸೋಮವಾರ ಹೇಮ ಯುವಕ ಸಂಘದವರು ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ, ಹಾಗೂ ಗ್ರಾಮದ ವಿಜಯ ಮಹಾಂತ ಮಹಾಂತೇಶ್ವರ ಮಠದ ಪೀಠಾಧಿಪತಿಗಳಾದ ಡಾ. ಗುರು ಮಹಾಂತ ಶ್ರೀಗಳಿಗೆ ಗ್ರಾಮಸ್ಥರ ಸನ್ಮಾನ ಕಾರ್ಯಕ್ರಮದ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಜಯಂತೋತ್ಸವದ ನಿಮಿತ್ಯ ಭಾವಚಿತ್ರ ಮೆರವಣಿಗೆ: ಮಲ್ಲಮ್ಮಳ ಭಾವಚಿತ್ರದ ಮೆರವಣಿಗೆಯನ್ನು ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭಗೊಂಡು ಮಹಿಳೆಯರು ಕಳಸ ಕನ್ನಡಿ ಹಾಗೂ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜಿ ಸಲ್ಲಿಸಿದರು. ವಿಜಯ ಮಹಾಂತೇಶ್ವರ ಮಠಕ್ಕೆ ಬಂದು ತಲುಪಿತು.
ಮೆರವಣಿಗೆಯ ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಯುವಕರು ಮಹಿಳೆಯರು ಗ್ರಾಮಸ್ಥರು ಪಾಲ್ಗೊಂಡಿದ್ದರು. ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗೆ ಬೀದಿಗಳಲ್ಲಿ ಸಂಚರಿಸಿತು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!