ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

31 ರಂದು ಹೆಳವ ಸಮಾಜದಿಂದ ಪ್ರತಿಭಾ ಪುರಸ್ಕಾರ

ಸುರಪುರ ಸುದ್ದಿ : ಅಖಿಲ ಕರ್ನಾಟಕ ಹೆಳವ ಸಮಾಜ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಪ್ರಸ್ತುತ 2025 – 26 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಹೆಳವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕಕ್ಕೇರಾ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಹಲವು ನಿರ್ಣಯಗಳೊಂದಿಗೆ ಮೇ 31 ಭಾನುವಾರದಂದು ಕಕ್ಕೇರಾ ಪಟ್ಟಣದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರಾದ ಹೆಚ್.ಎನ್. ಗೋಗಿ, ಬಸವರಾಜ ಹೆಳವರ ಯಾಳಗಿ, ಶಿವಶರಣಪ್ಪ ಕನ್ನೊಳ್ಳಿ, ಚಂದಪ್ಪ ಕಕ್ಕೇರಿ, ರಾಯಪ್ಪ ಹೊಸೂರ, ಡಾ:ಹಣಮಂತರಾಯ ಹಳಿಸಗರ, ರಾಘವೇಂದ್ರ ಮಾಸ್ತರ, ನೆಹರೂ ಹಳಿಸಗರ, ಭೀಮರಾಯ ಹೆಳವರ ಯಾಳಗಿ, ಶ್ರೀಕಾಂತ್ ಯಾಳಗಿ, ಪರಮಣ್ಣ ಹೆಳವರ, ವಿರೇಶ್ ಮಾಸ್ತರ , ಸೋಮು ಹೆಳವರ, ಪರಶುರಾಮ್ ಮುದನೂರ, ರಾಜು ಮಾಸ್ತರ , ಮೌನೇಶ ಹೆಳವರ, ರಾಜು ಹೆಳವರ, ಶಿವರಾಜ ಹೆಳವರ, ಶಿವು ಹೆಳವರ, ಯಲ್ಲಪ್ಪ ಹೆಳವರ, ರಮೇಶ್ ಹೆಳವರ ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!