ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಸಂತೋಷ ಕಲಮುಡ್ಕರ್ ಅವಿರೋಧ ಆಯ್ಕೆ

ಕಲಬುರಗಿ/ ಕಾಳಗಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾಳಗಿ ತಾಲೂಕ್ ಘಟಕದ ಅಧ್ಯಕ್ಷರಾಗಿ ಸಂತೋಷ ಕಲಮುಡ್ಕರ್ ಅವರು ಅ ವಿರೋಧವಾಗಿ ಆಯ್ಕೆಯಾದರು.
ಸಂತೋಷ ಕಲಮುಡ್ಕರ್ (ಅಧ್ಯಕ್ಷರು),
ಬಸವಂತರಾಯಿ (ಪ್ರಧಾನ ಕಾರ್ಯದರ್ಶಿ), ಜಯಶ್ರೀದೇವಿ (ಉಪಾಧ್ಯಕ್ಷರು ),ಪೀತಾoಬರಾವ್ (ಉಪ ಅಧ್ಯಕ್ಷರು ), ಮಹಮ್ಮದ್ ಯೂಸುಫ್ ಖಾನ್ (ಖಜಾಂಚಿ ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಈ ವೇಳೆಯಲ್ಲಿ ಸಂಘದ ನೂತನ ಅಧ್ಯಕ್ಷರು ಸಂತೋಷ ಕಲಮುಡ್ಕರ್ ಮಾತನಾಡಿ 18ವರ್ಷದ ಸೇವಾ ಅವಧಿಯಲ್ಲಿ ಇದೀಗ ಸಂಘದ ಅಧ್ಯಕ್ಷರಾಗಿ ಶಿಕ್ಷಕರ ಸೇವೆ ಸಲ್ಲಿಸಲು ಅವಕಾಶ ದೊರೆತಿರುವದು ಸಂತಸ ತಂದಿದೆ, ಸಮಸ್ಯೆ ಪರಿಹಾರಕ್ಕೆ ಸಂಪೂರ್ಣ ಸಹಕಾರ ನೀಡುವ ಮೂಲಕ ಶಿಕ್ಷಕರ ಏಳಿಗೆಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವದು ಇಂದು ಮಾತನಾಡಿ ತಿಳಿಸಿದರು.

ವರದಿ: ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!