ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡಿಕೇರಿ ನಗರ ಸಭಾ ಉಪಾಧ್ಯಕ್ಷರ ದಿಢೀರ್ ದಾಳಿ

ಮಡಿಕೇರಿ : ನಗರದ ಗಾಂಧಿ ಮೈದಾನದ ಗ್ಯಾಲರಿ ಒಳಗೆ ಸುಮಾರು, 40 ಜನರ ತಮಿಳುನಾಡಿನ ಪ್ರವಾಸಿಗರ ತಂಡವೊಂದು ಮೈದಾನದ ಒಳಗೆ ಗ್ಯಾಸ್ ಸಿಲಿಂಡರ್ ಸ್ಟವ್ ಸೇರಿದಂತೆ ಪಾತ್ರೆಗಳನ್ನು ಬಳಸಿ ಅಡುಗೆ ಮಾಡುತಿದ್ದರು ಈ ಬಗ್ಗೆ ಸಾರ್ವಜನಿಕರು ನಗರ ಸಭಾ ಉಪಾಧ್ಯಕ್ಷ ಮಹೇಶ್ ಜೈನಿಯವರ ಗಮನ ಸೆಳೆದ ತಕ್ಷಣ ಕಾರ್ಯಪ್ರವೃತ್ತರಾದ ಉಪಾಧ್ಯಕ್ಷ ಮಹೇಶ್ ಜೈನಿ , ನಗರಸಭಾ ಹೆಲ್ತ್ ಇನ್ಸ್ ಪೆಕ್ಟರ್ ಸುರೇಶ್ ಸಿಬ್ಬಂದಿ ಬೂತ್ ರಾಜ್ ಮತ್ತು ರಂಗಪ್ಪ ರವರೊಂದಿಗೆ ಮೈದಾನಕ್ಕೆ ತೆರಳಿ ಪ್ರವಾಸಿಗರಿಂದಲೇ ಪೂರ್ತಿ ಮೈದಾನವನ್ನು ಶುಚಿಗೊಳಿಸಿ ಶುಚಿತ್ವದ ಬಗ್ಗೆ ಅರಿವು ಮೂಡಿಸಿ ರೂ 2.000 ದಂಡ ವಿಧಿಸಿದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!