ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮ ಮಣ್ಣು ಮಾರಾಟಕ್ಕೆ ಫಕೀರಪ್ಪ ದು. ಮಾದರ ಆಕ್ರೋಶ

ಗದಗ ಜಿಲ್ಲೆಯ ರೋಣ ತಾಲೂಕು ಕುರಹಟ್ಟಿ ಸಮೀಪದ ಮುಝೆರಪ್ಪ ಮಾದರ್ 24 ಗುಂಟೆ ಹೊಲದಲ್ಲಿ ಅಕ್ರಮ ಮಣ್ಣು ಮಾಫಿಯಾ ಮಾಡುತ್ತಿದ್ದರು ಸರಕಾರದ ಪರವಾನಿಗೆ ಇಲ್ಲದೆ ರಾಜಾ ರೋಷವಾಗಿ ಜೆ ಸಿ ಬಿ ಮುಖಾಂತರ ಟ್ರ್ಯಾಕ್ಟರಗಳಲ್ಲಿ ಮಣ್ಣು ಸಾಗಿಸುತ್ತಾರೆ ಇದಕ್ಕೆ ಸಂಬಂಧಪಟ್ಟ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಫಕೀರಪ್ಪ ದು. ಮಾದರ್ ಗ್ರಾಮ ಘಟಕ ಡಿ ಎಸ್ ಎಸ್ ಸಂಚಾಲಕರು ಮುದೇನಗುಡಿ ಇವರು ಸರ್ಕಾರಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಸುತ್ತಮುತ್ತ ಗ್ರಾಮಗಳಲ್ಲಿಯೂ ಮಣ್ಣು ಮಾಫಿಯಾ ದಂಧೆ ನಡಿತಾಯಿದೆ ಹಾಗಾಗಿ ಶೀಘ್ರದಲ್ಲಿ ಮಣ್ಣಿನ ಹೊಲದ ಮಾಲಿಕನ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲದಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!