ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೂನ್ 28 ಕ್ಕೆ ವಿಶ್ವ ಸಂಗೀತ ದಿನಾಚರಣೆ ಆಚರಿಸಲು ನಿಧಾ೯ರ -ಕರಿಶಂಕರಿ.

ಬಾಗಲಕೋಟೆ : ಇದೇ ಜೂನ್ 28 ರಂದು ಬಾಗಲಕೋಟೆಯ ವಿದ್ಯಾಗಿರಿ ಹತ್ತಿರದ ಸಾಯಿ ಮಂದಿರದಲ್ಲಿ ಜೂನ್ 28 ರಂದು ಬೆಳಗ್ಗೆ 11 ರಿಂದ ಸಂಜೆ 4ರ ವರೆಗೆ ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಸಂಗೀತೋತ್ಸವ ನಡೆಸಲಾಗುವುದು ಎಂದು ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿಗಳ ಪ್ರತಿಷ್ಠಾನದ ಅಧ್ಯಕ್ಷ ಶ್ರೀಶೈಲ ಕರಿಶಂಕರಿ ಅವರು ಹೇಳಿದರು‌.
ಅವರು ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿಗಳ ಪ್ರತಿಷ್ಠಾನದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಹಿಂದುಸ್ತಾನಿ ಸಂಗೀತ ‌.ಸುಗಮಸಂಗೀತ.ತತ್ವಪದ. ಜನಪದ ಪ್ರದರ್ಶನ.ಸಮೂಹ ನೃತ್ಯ ಕಾಯ೯ಕ್ರಮಗಳು ಜಿಲ್ಲೆಯ ಕಲಾವಿದರಿಂದ ನಡೆಯಲಿವೆ.
ಜಿಲ್ಲೆಯ ಆಸಕ್ತ ಕಲಾವಿದರಿಗೆ ಅವಕಾಶ ಕೊಡಲಾಗುವದು ಎಂದರು.
ಪ್ರತಿಷ್ಠಾನದ ಉಪಾಧ್ಯಕ್ಷರಾದ ಶರಣಬಸವ ಶಾಸ್ತ್ರಿಗಳು.ಹಿರಿಯ ಕಲಾವಿದ ಬಸವರಾಜ ಭಜಂತ್ರಿ.ಚಿನ್ನಪಗೌಡ ಗಿಡ್ಡಪ್ಪಗೋಳ.ಸಂಗೀತಗಾರ ಆನಂದಕುಮಾರ್ ಕಂಬಳಿಹಾಳ.ವಿಜಯ ಹಿರೇಮಠ.ದೇವೇಂದ್ದಪ್ಪ ಬಡಿಗೇರ‌‌. ಪವಿತ್ರ ಜಕ್ಕಪ್ಪನವರ ಮುಂತಾದವರು ಉಪಸ್ಥಿತರಿದ್ದರು ಪ್ರತಿಷ್ಠಾನದ ಕಾರ್ಯದರ್ಶಿ ಶಂಕರ ಲಮಾಣಿ ಅವರು ಸಭೆಯಲ್ಲಿ ಚರ್ಚಿಸಿದ ವರದಿಯನ್ನು ಸಭೆಗೆ ತಿಳಿಸಿ ವಂದಿಸಿದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!