ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಾಂಡೇಲಿ : ಪಾರ್ಕಿಂಗ್ ಕಿರಿಕಿರಿಗೆ ಕ್ರಮ ಕೈಗೊಳ್ಳಲುಸಾಧಿಕ್ ಮುಲ್ಲಾ ಆಗ್ರಹ

ಉತ್ತರ ಕನ್ನಡ : ದಾಂಡೇಲಿ ನಗರಕ್ಕೆ ಬೇರೆ ಜಿಲ್ಲೆ ರಾಜ್ಯ ಪ್ರದೇಶಗಳಿಂದ ದಾಂಡೇಲಿ ಜಲಕ್ರೀಡೆ,ಸುಂದರ ಅರಣ್ಯ,ದಾಂಡೇಲಿ ಸುತ್ತ ಮುತ್ತು ಕಾಡು ಬೆಟ್ಟ ಗುಡ್ಡ ಹಾಗೂ ದಾಂಡೇಲಿ ನಗರವನ್ನು ವೀಕ್ಷಣೆ ಮಾಡುವುದಕ್ಕೆ ಬರುತ್ತಾರೆ. ನಮ್ಮ ಹೆಮ್ಮೆಯ ದಾಂಡೇಲಿಯ ಸೋಮಾನಿ ವೃತ್ತದಿಂದ ಮುಖ್ಯ ರಸ್ತೆಗಳ ಮೇಲೆ ಹಾಗೂ ಮಾರುಕಟ್ಟೆ ಮುಖ್ಯ ರಸ್ತೆಗಳ ಮೇಲೆ ಎಲ್ಲಿ ಬೇಕಾದರೂ ಅಲ್ಲಿ ಬೈಕ್, ಕಾರು, ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ಅದು ಸಾರ್ವಜನಿಕರಿಗೆ ಹಾಗೂ ದಾಂಡೇಲಿ ನಗರಕ್ಕೆ ಬರುವ ಪ್ರವಾಸಿಗರಿಗೆ ಹಾಗೂ ಕೆ. ಎಸ್. ಆರ್. ಟಿ. ಸಿ ಬಸ್ ಸಂಚಾರಕ್ಕೆ ಅಪಘಾತಕ್ಕೆ ತುತ್ತಾಗುವ ದಾರಿಯಾಗುತ್ತಿದೆ. ಮುಖ್ಯ ರಸ್ತೆಗಳ ಮೇಲೆ ಪಾರ್ಕಿಂಗ್ ಮಾಡುವ ಬೈಕಗಳು ಕಾರಗಳು ಸೇರಿದಂತೆ ಇನ್ನಿತರ ವಾಹನಗಳು ರಸ್ತೆ ಸಂಚಾರಕ್ಕೆ ಅಡಚಣೆ ಹಾಗೂ ದಾಂಡೇಲಿ ನಗರಕ್ಕೆ ಬರುವ ಪ್ರವಾಸಿಗರಿಗೂ ಬಹಳ ಸಮಸ್ಯೆಗಳಿಗೆ ಗುರಿಯಾಗುತ್ತಿದೆ.
ಈ ಕೂಡಲೇ ದಾಂಡೇಲಿ ನಗರ ಪೊಲೀಸ್ ಠಾಣೆ ಹಾಗೂ ನಗರಸಭೆ ಹಾಗೂ ತಹಸೀಲ್ದಾರರು ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಕಿತ್ತೂರು ಕರ್ನಾಟಕ ಸೇನೆ ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಸಾಧಿಕ್ ಮುಲ್ಲಾ ಮಾಧ್ಯಮ ಪ್ರಕಟಣೆ ಮೂಲಕ ಆಗ್ರಹ ಮಾಡಿದ್ದಾರೆ.

ವರದಿ ತೇಜಸ್ ರಾವ್, ದಾಂಡೇಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!