ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ಹಾವನೂರು ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರು ಶಿವಕುಮಾರ್, ಇತಿಹಾಸ ಉಪನ್ಯಾಸಕರು ಕೊಟ್ಟ ಕರಿಯಣ್ಣ, ಸಮಾಜಶಾಸ್ತ್ರ ಉಪನ್ಯಾಸಕರು ಬಸವರಾಜ್, ರಾಜ್ಯಶಾಸ್ತ್ರ ಉಪನ್ಯಾಸಕರು ಸವಿತಾ ಚಿತ್ತಾಯ್ಯ, ಹಾವನೂರು ಕಾಲೇಜಿನ ಸಿಬ್ಬಂದಿ ವರ್ಗದವರು ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳು ಹಾಗೂ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ : ಕೊಟ್ಟ ಕರಿಯಣ್ಣ




















