ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲಾ ಪೂರ್ವ ತಯಾರಿ ಮೇಳದ ತರಬೇತಿ

ನಂಜನಗೂಡು: ಪ್ರಥಮ್ ಫೌಂಡೇಶನ್ ನಂಜನಗೂಡು ಇವರ ವತಿಯಿಂದ ತಾಲೂಕಿನ ಬಿಳಿಗೆರೆ ಹಾಗೂ ನಂಜನಗೂಡು ಪ್ರಾಜೆಕ್ಟ್ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಲಾ ಪೂರ್ವ ತಯಾರಿ ಮೇಳದ ತರಬೇತಿಯನ್ನು ನಡೆಸಲಾಯಿತು. ತರಬೇತಿಗೆ ಗಿಡಕ್ಕೆ ನೀರು ಎರೆಯುವುದರ ಮೂಲಕ ಗಣ್ಯರು ಸಮಾರಂಭವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಸಿಡಿಪಿಓ ರಾಘವೇಂದ್ರ, ಮಂಜು, ಶ್ವೇತಾ, ಭವ್ಯಶ್ರೀ, ಮಂಜುನಾಥ್ ಮೊದಲಾದ ಸಿಬ್ಬಂದಿ ವರ್ಗ ಹಾಜರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!