ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ : ಮುಖ್ಯಗುರು ಹನುಮಂತಪ್ಪ

ಬಳ್ಳಾರಿ / ಕಂಪ್ಲಿ: ಸಸಿ ಮತ್ತು ಗಿಡಮರಗಳನ್ನು ಪಾಲನೆ ಪೋಷಣೆ ಮಾಡುವುದು ಪ್ರತಿಯೊಬ್ಬರ ನಾಗರಿಕನ ಕರ್ತವ್ಯ ಎಂದು ಮುಖ್ಯಗುರು ಹನುಮಂತಪ್ಪ ಹೇಳಿದರು.
ಪಟ್ಟಣದ ಸಕ್ಕರೆ ಕಾರ್ಖಾನೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮೀಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಅಂಗವಾಗಿ ಸಿಸಿಗಳನ್ನು ನೆಟ್ಟು ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ, ಗಿಡ ಮರಗಳನ್ನು ನಾಶವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಭೂಮಿ ಮತ್ತು ಪರಿಸರ ಮನುಕಲಕ್ಕೆ ಒಳೆಯದನ್ನು ಮಾಡುತ್ತದೆ. ಪರಸರ ಸಂರಕ್ಷಣೆ ಮಾಡುವುದು ಮನುಕುಲದಿಂದ ಮಾತ್ರ ಸಾಧ್ಯ. ಗಿಡ ಮರಗಳಿಂದ ಮಳೆ, ತಂಪಾದ ಗಾಳಿ ಇವೇಲ್ಲವು ನಿಸರ್ಗದ ಕೊಡುಗೆಯಾಗಿದೆ. ಗಿಡಮರಗಳನ್ನು ಕಡಿಯದಂತೆ ಎಚ್ಚರವಹಿಸಿ ಅವುಗಳನ್ನು ಕಾಪಾಡಿ ಪ್ರತಿಯೊಬ್ಬರ ಮನೆಯ ಮುಂದೆ ಸಸಿಗಳನ್ನು ನೆಟ್ಟು ಅವುಗಳನ್ನು ಪಾಲನೆ ಪೋ಼ಷಣೆ ಮಾಡಿ ಯುವಕರಿಗೆ ಮತ್ತು ನಾಗರಿಕರಿಗೆ ಪರಿಸರ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಸಂರಕ್ಷಣೆ ಮಾಡಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಿಆರ್‌ಸಿಗಳಾದ ಗಂಗಾಧರ್, ಭೋಮೇಶ, ಸಹ ಶಿಕ್ಷಕರಾದ ಪ್ರಭಕರ್, ಐ.ಗಂಗಮ್ಮ, ರೇಣುಕಾ, ರಹಿಮತ್ ಬಿ, ವಾಣಿ, ಪ್ರೀತಿ, ತಿಪ್ಪಮ್ಮ, ಗೌರಮ್ಮ ಸೇರಿದಂತೆ ಶಾಲಾ ಮಕ್ಕಳಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!