ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಪರಿಸರ ದಿನಾಚರಣೆ ಆಚರಣೆ.

ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಹನುಮಂತಪ್ಪ ಚವ್ಹಾಣ ಮಾತನಾಡಿ ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಶುದ್ದವಾತವರಣ ಹಾಗೂ ಶುದ್ದ ಗಾಳಿ ಪಡಯಬಹುದು ಉತ್ತಮ ಪರಿಸರ ನಿರ್ಮಾಣಕ್ಕಾಗಿ ಗಿಡಮರಗಳನ್ನು ನೆಡೋಣ ಎಂದರು.

ಹನುಮೇಶ ಮಾತನಾಡಿ ಪ್ರಕೃತಿ ನಮಗೆ ಸಾಕಷ್ಟೂ‌ ನೀಡಿದೆ ಆದರೆ ಪ್ರಕೃತಿಗೆ ನಾವು ಏನಾದೂ ನೀಡಬೇಕು ಅದಕ್ಕೊಸ್ಕರ ನಮಗೆ ಸಮಯ‌ ಸಿಕ್ಕಾಗ ಎಲ್ಲಾ ಗಿಡ ನೆಡೊಣ ಹಾಗೂ ಶುಭ ಸಮಾರಂಭಕ್ಕೆ ಗಿಡಗಳನ್ನು ಉಡುಗೊರೆಯಾಗಿ ನೀಡೋಣ ಎಂದರು.

ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ನಾಲ್ಕು ಸಸಿಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ವೇಳೆಯಲ್ಲಿ ಡಣಾಪೂರ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಹನುಮಂತಪ್ಪ ಚವ್ಹಾಣ, ಶಿಕ್ಷಕರಾದ ಚಂದ್ರಶೇಖರ ಜಾಪಳ ,ಕೋಟೆಪ್ಪ ಜಿ, ಸಿದ್ದಲಿಂಗೇಶ್ವರ, ಅಯ್ಯನಗೌಡ , ಚನ್ನಬಸಪ್ಪ , ಸೈಯದ್ ಸನಾವುಲ್ಲಾ ಖಾನ್ , ಮಾಲತೇಶ ,ಸುಮಲತಾ , ಗಂಗಮ್ಮ , ಗ್ರಾಮದ ಹಸಿರು ಬಳಗ ಸದಸ್ಯರಾದ ,ರಾಘವೇಂದ್ರ ,ನಿಂಗರಾಜ ಪಂಪಾ, ಬಸವರಾಜ, ಮಂಜು, ಶಿಕ್ಷಕಿಯರು ಹಾಗೂ ಶಾಲಾ ಮಕ್ಕಳು ಭಾಗಿ ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!