ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಶಿವರಾಜ್ ಎಸ್ ತಂಗಡಗಿಯವರಿಂದ ಭೂಮಿ ಪೂಜೆ

ಕೊಪ್ಪಳ/ ಕಾರಟಗಿ: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿ ಸಮುದಾಯ ಭವನವನ್ನು ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ಅನುಷ್ಠಾನದ ಅಡಿಯಲ್ಲಿ, 25 ಲಕ್ಷದ ಮೊತ್ತದ ಕಾಮಗಾರಿಗೆ ಕನಕಗಿರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶಿವರಾಜ್ ಎಸ್ ತಂಗಡಿಗಿಯವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕನಕಗಿರಿ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರು, ವಿವಿಧ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಗ್ರಾಮದ ಗುರು ಹಿರಿಯರು, ಬೀರಲಿಂಗೇಶ್ವರ ಯುವಕ ಮಂಡಳಿಯವರು, ಗ್ರಾಮದ ವಿವಿಧ ಸಮಾಜದ ಮುಖಂಡರು, ಯುವಕರು ಭಾಗಿಯಾಗಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!