ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಿಸ್ ಕೊಡಗು ೨೦೨೬ರ ಕಿರೀಟ ಮುಡಿಗೇರಿಸಿಕೊಂಡ ಅಪ್ಪಾರಂಡ ಮೋಕ್ಷಾ

ಕೊಡಗು: ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪತ್ತಾಕ್ ಪ್ರೊಡಕ್ಷನ್ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯ ಶಾನ್ ಬಾಗ್ ಸೆಂಟರ್ ನಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯು ವಿವಿಧ ವಯೋಮಿತಿಯ ವಿಭಾಗಗಳಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಪ್ಪಾರಂಡ ಮೋಕ್ಷಾ ವಿವಿಧ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆಲುವು ಸಾಧಿಸುವ ಮೂಲಕ “ಮಿಸ್ ಕೊಡಗು – 2026 ” ಕಿರೀಟವನ್ನು ತಮ್ಮ ಮುಡಿಗೇರಿಕೊಂಡರು.

ಕುಮಾರಿ ಮೋಕ್ಷಾ .ಎ.ಕೆ . ಶ್ರೀ ಅಪ್ಪಾರಂಡ ವಿವೇಕ್ ಮತ್ತು ಶ್ರೀಮತಿ ಆಶಿಕಾ ದಂಪತಿಯ ಸುಪುತ್ರಿಯಾಗಿದ್ದಾಳೆ.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!