ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೃಗಶಿರ ಮಳೆಗೆ 500ಕ್ಕೂ ಹೆಚ್ಚು ಅಸ್ತಮಾ ರೋಗಿಗಳಿಗೆ ಉಚಿತ ಔಷಧ ವಿತರಣೆ.

ಕೊಪ್ಪಳ/ ಕಾರಟಗಿ: ತಾಲೂಕಿನ ನಾಗನಕಲ್ ಗ್ರಾಮದಲ್ಲಿ ಶ್ರೀ ವೇ.ಮೂರ್ತಿ ಶ್ರೀಶರಣಯ್ಯ ಸ್ವಾಮಿ ಹಿರೇಮಠ ಶ್ರೀ ದುರ್ಗಾದೇವಿಯ ಒಂದು ಸನ್ನಿಧಿಯ ಮಠದಲ್ಲಿ ಅಸ್ತಮಾ ರೋಗಿಗಳಿಗೆ ಉಚಿತ ಔಷಧವನ್ನು ನೀಡಲಾಯಿತು, ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ಶ್ರೀ ದುರ್ಗಾದೇವಿಯ ಕೃಪ ಆಶೀರ್ವಾದದೊಂದಿಗೆ ಶ್ರೀ ವೇದಮೂರ್ತಿ ಶರಣಯ್ಯ ಸ್ವಾಮಿ ಹಿರೇಮಠ ಇವರು ಪ್ರತಿವರ್ಷದಂತೆ ಈ ವರ್ಷವೂ 500ಕ್ಕೂ ಹೆಚ್ಚು ಅಸ್ತಮಾ ರೋಗಿಗಳಿಗೆ ಔಷಧವನ್ನು ವಿತರಿಸಿದರು. ನಂತರದಲ್ಲಿ ಮಾತನಾಡಿದ ಶರಣಯ್ಯ ಸ್ವಾಮಿಗಳು ಪ್ರತಿ ವರ್ಷ ಮೃಗ ಶಿರಯ ಸಂದರ್ಭದಲ್ಲಿ ಅಸ್ತಮಾ ರೋಗಿಗಳಿಗೆ ಉಚಿತ ಔಷಧ ವಿತರಣೆ ಮಾಡಲಾಯಿತು,ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಮೃಗಶ ಮಳೆ! ದುರ್ಗೆ ದೇವತೆ/”ಆದಿ ಪರಶಕ್ತಿ” ಹಿಂದೂ ದೇವಾನು-ದೇವತೆಯರಲ್ಲಿ ಒಬ್ಬರು. ಅವಳು ಯುದ್ಧದ ಅದಿದೇವತೆ, ಪಾರ್ವತಿಯ ಯೋಧ ರೂಪ. ಪುರಾಣದಲ್ಲಿ ದುರ್ಗೆಯನ್ನು ಶಾಂತಿ, ಸಮೃದ್ಧಿ ಮತ್ತು ಧರ್ಮವನ್ನು ಬೆದರಿಸುವ ದುಷ್ಟ ಮತ್ತು ರಾಕ್ಷಸ ಶಕ್ತಿಗಳನ್ನು ಸಂಹರಿಸಲು, ಲೋಕಕಲ್ಯಾಣಕ್ಕಾಗಿ ಅವತಾರವೆತ್ತಳು ಸದಾ ಭಕ್ತರ ಮೇಲೆ ಒಳ್ಳೆ ಬೆಳೆ, ಆರೋಗ್ಯ, ಸಂಪತ್ತು, ಕೊಡಲೆಂದು ಆ ದೇವಿಯನ್ನು ಆರಾಧಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಮಹಿಳೆಯರು, ಜಿಲ್ಲೆ ಹಾಗೂ ತಾಲೂಕು ವಿವಿಧ ಗ್ರಾಮಗಳಿಂದ ಭಕ್ತರ ಆಗಮಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!