ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಪ್ಪಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗಳು

ಆಯುಷ್ ಇಲಾಖೆ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜೂನ್ 16ರಂದು ಕೊಪ್ಪಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗಳು

ಕೊಪ್ಪಳ: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯುಷ್ ಇಲಾಖೆ ಮತ್ತು ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಕೊಪ್ಪಳ ಜಿಲ್ಲಾಮಟ್ಟದ ಯೋಗ ಸ್ಪರ್ಧೆಗಳನ್ನು ಆಯೋಜಿಸಿದ್ದು ದಿನಾಂಕ 16- 6- 2026ರಂದು ಜಿಲ್ಲಾ ಕ್ರೀಡಾಂಗಣ ಕೊಪ್ಪಳ ಆವರಣದಲ್ಲಿ ನಡೆಯುತ್ತಿದ್ದು ಸ್ಪರ್ಧೆಗೆ 8 ವರ್ಷ ಮೇಲ್ಪಟ್ಟವರು ಇದರಲ್ಲಿ ಭಾಗವಹಿಸಬಹುದು.

ಪ್ರತ್ಯೇಕವಾಗಿ ವಯಸ್ಸಿನ ಅನುಗುಣವಾಗಿ ಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು.
ಯೋಗ ಸ್ಪರ್ಧೆಗೆ ವಿಭಾಗಗಳು
8–12 ವರ್ಷ
13–16 ವರ್ಷ
17–25 ವರ್ಷ
26–45ವರ್ಷ
46 ವರ್ಷ ಮೇಲ್ಪಟ್ಟು
ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜನೆ ಮಾಡಿದ್ದು.
ಉಚಿತ ಪ್ರವೇಶವಿರುತ್ತದೆ.
ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರವನ್ನು ವಿತರಿಸಲಾಗುತ್ತದೆ,

ಕಾರಣ ಪ್ರವೇಶಕ್ಕಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕೊಟ್ಟಂತಹ ಮೊಬೈಲ್ ನಂಬರ್ ಗೆ ಸಂಪರ್ಕಿಸಬೇಕು.
ಶ್ರೀ ಲೋಕೇಶ್ ಲಮಾಣಿ ಯೋಗ ತರಬೇತಿದಾರರು 7892920462.

ಶ್ರೀ ಬಸವರಾಜ ನೀರಗಂಟಿ
ಯೋಗ ತರಬೇತಿದಾರರು
9743111623.

ಕುಮಾರಿ ರೇಷ್ಮಾ ವಡ್ಡಟ್ಟಿ
ಯೋಗ ತರಬೇತಿದಾರರು
9148424598‌.

ವಿಶೇಷ ಸೂಚನೆ :ಕೊಪ್ಪಳ ಜಿಲ್ಲೆಯವರಿಗೆ ಮಾತ್ರ ಸೀಮಿತ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!