ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರ ಸಭೆ

ಚಾಮರಾಜನಗರ/ಹನುರು ತಾಲ್ಲೂಕಿನ ರಾಮಪುರ ಗ್ರಾಮದಲ್ಲಿ ಅನ್ಯ ಪಕ್ಷದವರು ದಿಗ್ಭ್ರಮೆ ಆಗುವಂತೆ ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಮಾಡಿದ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್…

ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಇಂದು ಬೂತ್ ಮಟ್ಟದ ಜೆಡಿಎಸ್ ಮುಖಂಡ ಮತ್ತು ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ನಡೆದಿದ್ದ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಮಂಜುನಾಥ್ ರವರನ್ನು ರಾಮಾಪುರದ ಅಡ್ಡ ರಸ್ತೆಯಿಂದ ಪ್ರಮುಖ ಬೀದಿಗಳಲ್ಲಿ ಕುಣಿದು ಕುಪ್ಪಳಿಸಿವ ಮೂಲಕ ಕಾರ್ಯಕರ್ತರು ಅದ್ದೂರಿಯಾಗಿ ತಮಟೆಯನ್ನು ಬಡಿದು ತಮ್ಮ ನೆಚ್ಚಿನ ನಾಯಕ ಎಂ ಆರ್ ಮಂಜುನಾಥ್ ರವರಿಗೆ ಸಭೆಗೆ ಸ್ವಾಗತಿಸಿದರು.

ವರದಿ; ಉಸ್ಮಾನ್ ಖಾನ್ ಬಂಡಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ