ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಬರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ, ಬೆಳಗಾವಿ ನಗರದಲ್ಲಿ ಕುಡಿಯುವ ನೀರಿನ ಎದುರಾಗದಂತೆ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಪತ್ರಿಕಾಗೋಷ್ಠಿಯಲ್ಲಿ ವಿಷಯ ವ್ಯಕ್ತಪಡಿಸಿದರು. ಪಾಲಿಕೆಗೆ ಖಾಸಗಿ ನೀರಿನ ಟ್ಯಾಂಕರ್ ವ್ಯವಸ್ಥೆ ಮತ್ತು ಬೋರ್ವೆಲ್ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಅಲ್ಲದೆ ಸಾರ್ವಜನಿಕರು ಸಹ ಕುಡಿಯುವ ನೀರನ್ನು ಮಿತವಾಗಿ ಬಳಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ವರದಿ ಮಂಜು ಎಂ.ಚಿಕ್ಕಣ್ಣವರ




















