ಹರಪನಹಳ್ಳಿ : ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸುತ್ತಿರುವ ಬಿ. ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.
ಸ್ಥಳ: ಅರಮನೆ ಮೈದಾನ, ಗೇಟ್ ನಂ1, ತ್ರಿಪುರವಾಸಿನಿ ಆವರಣ ಬೆಂಗಳೂರು. ದಿನಾಂಕ 21-06-2026 ರಂದು ಭಾನುವಾರ.
ಈ ಮಹತ್ವದ ಸಂದರ್ಭದಲ್ಲಿ ಹರಪನಹಳ್ಳಿ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಶಕ್ತಿ ಅಭಿಯಾನದ ಕೋ -ಆರ್ಡಿನೇಟರ್, ಯುವ ಕಾಂಗ್ರೇಸ್ ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಪ್ರೀತಿಪೂರ್ವಕವಾಗಿ ಆಹ್ವಾನಿಸುತ್ತೇನೆ ಸರ್ವರಿಗೂ ಆದರದ ಸ್ವಾಗತ ಎಂದು ಶ್ರೀಮತಿ ಎಂ.ಪಿ. ವೀಣಾ ಮಹಾಂತೇಶ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಸುದ್ದಿ




















