ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಮತದಾರರ ಪರಿಷ್ಕರಣೆ ಸಭೆ

ಹರಪನಹಳ್ಳಿ : ಭಾರತೀಯ ಜನತಾ ಪಾರ್ಟಿ ಹರಪನಹಳ್ಳಿ ಮಂಡಲದ ಯಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪರಿಷ್ಕರಣೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಕಂದಾಯ ಸಚಿವರಾದ ಶ್ರೀ ಜಿ ಕರುಣಾಕರ ರೆಡ್ಡಿ, ಮಂಡಲ ಅಧ್ಯಕ್ಷರಾದ ಕೆ ಶೇಖರಪ್ಪ, ಜಿಲ್ಲಾ ಕಾರ್ಯದರ್ಶಿ ಆರ್ .ಲೋಕೇಶ್, ಪ್ರಧಾನ ಕಾರ್ಯದರ್ಶಿ ಪಂಪಾ ನಾಯ್ಕ,BLA 1 ಪೂರ್ಯ ನಾಯ್ಕ, ಮಂಡಲ ಕಾರ್ಯದರ್ಶಿಗಳು, ಪದಾಧಿಕಾರಿಗಳು, BLA 2, ಶಕ್ತಿ ಕೇಂದ್ರದ ಪ್ರಮುಖರು, ಗ್ರಾಮ ಘಟಕ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!