ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್‌ ಐ ಆರ್ ಕುರಿತು ಮನೆಮನೆಗೆ ತೆರಳಿ ಜಾಗೃತಿ ಮೂಡಿಸಿದ ಮೌಲಾನಾ ಅಬುಲ್ ಕಲಾಂ ಅಜಾದ್ ಮುಸ್ಲಿಂ ಅಭಿವೃದ್ಧಿ ಸಮಿತಿ

ಬಳ್ಳಾರಿ / ಕಂಪ್ಲಿ: ಕಂಪ್ಲಿಯಲ್ಲಿ ಡಾ.ಮೌಲಾನಾ ಅಬುಲ್ ಕಲಾಂ ಅಜಾದ್ ಮುಸ್ಲಿಂ ಅಭಿವೃದ್ಧಿ ಸಮಿತಿಯಿಂದ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್)ಕುರಿತು ಮನೆಮನೆಗೆ ತೆರಳಿ ಜಾಗೃತಿ ಮೂಡಿಸಲಾಯಿತು. ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ. ರಾಜಾಭಕ್ಷಿ ಮಾತನಾಡಿ, ಎಸ್‌ಐಆ‌ರ್ ಗಾಗಿ ಮನೆಗೆ ಗಣತಿದಾರರು ಬಂದಾಗ ಅಗತ್ಯ ದಾಖಲೆಗಳನ್ನು ಒದಗಿಸಲು ಈಗಲೇ ದಾಖಲಾತಿ ಸಂಗ್ರಹಿಸಿಟ್ಟುಕೊಟ್ಟುವಂತೆ, ಸೂಕ್ತ ಮಾಹಿತಿಯನ್ನು ತಪ್ಪಿಲ್ಲದಂತೆ ನೀಡುವಂತೆ, ಹೆಸರು, ವಿಳಾಸ, ಅಥವಾ ವಯಸ್ಸಿನಲ್ಲಿ ಯಾವುದೇ ತಪ್ಪುಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಫಾರ್ಮ್‌ಗಳನ್ನು ಭರ್ತಿ ಮಾಡುವ ವಿಧಾನ ಬಿಎಲ್ಒ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಬೂತ್ ಮಟ್ಟದ ಅಧಿಕಾರಿಗಳನ್ನು ಹೇಗೆ ಸಂಪರ್ಕಿಸಬೇಕು ಎಂಬ ಬಗ್ಗೆ ಮಾರ್ಗದರ್ಶನದ ಬಗ್ಗೆ ತಿಳಿಸಿದರು. ಸಮಿತಿಯ ಪದಾಧಿಕಾರಿಗಳಾದ ಸೈಯ್ಯದ್ ರಾಜಾಸಾಬ್‌, ಸೈಯ್ಯದ್ ಬಾಬುಸಾಬ್, ಅಲ್ಲಾಭಕ್ಷಿ, ಹುಸೇನ್‌ಬಾಷಾ, ನೂರ್‌ಬಾಷಾ, ಎಂ.ಮೆಹಬೂಬ್, ಹೊನ್ನೂರಸಾಬ್‌, ಮೆಹ ಬೂಬ್, ಬುಡೇನ್‌ಸಾಬ್, ಹಸೇನ್‌ ಸಾಬ್ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!