ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲೆಗೆ ಗಸ್ತು ಪೋಲಿಸರ ಭೇಟಿ

ನಂಜನಗೂಡು ಸರಕಾರಿ ಹಿರಿಯ ಪ್ರಾಥಮಿಕ ದ್ವಿಭಾಷಾ ಶಾಲೆಗೆ ಪ್ರಾರ್ಥನಾ ಸಮಯದಲ್ಲಿ ಗಸ್ತು ಪೊಲೀಸರ ಭೇಟಿ ಈ ವಾರ್ಡ್ನ ನ ಗಸ್ತು ಪೊಲೀಸ್ ಪೇದೆಯಾದ ಜೈಕುಮಾರ್ ಅವರು ಭೇಟಿ ನೀಡಿದ್ದು, ಪ್ರಾರ್ಥನಾ ಸಮಯದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳು ಮೊಬೈಲ್ ಬಳಸಬೇಡಿ, ಮಕ್ಕಳು ಶಾಲೆಗೆ ಪ್ರತಿನಿತ್ಯ ಕಡ್ಡಾಯವಾಗಿ ಬರಬೇಕು. ಶಾಲೆಗೆ ಬರುವಾಗ ಹೋಗುವಾಗ ಹಾಗೂ ಶಾಲೆಯ ಸಮಯದಲ್ಲಿ ತೊಂದರೆಯಾದರೆ ಮಕ್ಕಳ ಸಹಾಯವಾಣಿ ನಂಬರನ್ನು ಬಳಸಿ ಕರೆ ಮಾಡಬಹುದು ಎಂದರು. ನಾವು ಕೂಡ ಆಗಾಗ ಶಾಲೆಗೆ ಭೇಟಿ ನೀಡುತ್ತೇವೆ. ಯಾವುದೇ ರೀತಿಯ ತೊಂದರೆಗಳಾದರೆ ನಮಗೂ ಕೂಡ ತಿಳಿಸಬಹುದು, ಸಹಾಯವನ್ನು ಪಡೆಯಬಹುದೆಂದರು.
ಈ ಸಮಯದಲ್ಲಿ ಶಾಲಾ ದೈಹಿಕ ಶಿಕ್ಷಕರಾದ ನಾಗೇಶ್ ನಾಯಕ್, ಸತ್ಯನಾರಾಯಣ್, ಸುನಿಲ್ ಕುಮಾರ್ ಶಿಕ್ಷಕರು ಹಾಜರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!