ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೋಲಿಯೋ ಹನಿಗಳನ್ನು ನೀಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಶ್ರೀ ಯು.ಟಿ. ಖಾದರ್ ಅವರು ಚಾಲನೆ ನೀಡಿದ ನಂತರ ತಮ್ಮ ಅಭಿಪ್ರಾಯವನ್ನು ಅತ್ಯಂತ ಸಂತೋಷ ಹಾಗೂ ನಮಗಿರುವ ಕಾಳಜಿಯನ್ನು ಎತ್ತಿ ಹಿಡಿಯುತ್ತದೆ ಎನ್ನುವ ಮೂಲಕ ಪ್ರತಿಬಿಂಬಿಸಿದರು.
ಪೊಲಿಯೋ ರಹಿತ ಸಮಾಜ ನಿರ್ಮಾಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ಪೋಲಿಯೋ ಹನಿಗಳನ್ನು ನೀಡುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!