ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಕಾರಿ ಶಾಲೆಗೆ ಮಹಾನ್ ವ್ಯಕ್ತಿಗಳ ಭಾವಚಿತ್ರಗಳನ್ನು ಉಡುಗೊರೆಯಾಗಿ ನೀಡಿದ ಎಚ್ ಪಕ್ಕೀರಪ್ಪ.

ಕೊಟ್ಟೂರು: ಪಟ್ಟಣದ ರಾಜೀವ್ ನಗರದ ಎಚ್ ಪಕ್ಕೀರಪ್ಪ ರವರು ಸಮಾಜ ಸೇವೆಯಲ್ಲಿ ತೊಡಗಿ ಗುರುವಾರ ಜೆ ಪಿ ನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮಹಾನ್ ವ್ಯಕ್ತಿಗಳ 4
ಭಾವಚಿತ್ರಗಳನ್ನು ಉಡುಗೊರೆಯಾಗಿ ನೀಡಿ ಮಾತನಾಡಿ ಈ ಸರಕಾರಿ ಶಾಲೆಗಳಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ದೇಶಾಭಿಮಾನ ಬೆಳೆಸಿಕೊಳ್ಳಬೇಕು, ದೇಶಕ್ಕೆ ಮಡಿದ ಹೋರಾಟಗಾರರನ್ನು ನೆನೆಯಬೇಕು ಸಮಾಜದಲ್ಲಿ ಮಕ್ಕಳು ಸಮಾಜ ಘಾತುಕ ಪ್ರವೃತ್ತಿಯನ್ನು ಬೆಳೆಸಿಕೊಳ್ಳದೆ ಸಮಾಜಕ್ಕೆ ಪ್ರತಿದಿನವೂ ನೆಮ್ಮದಿ ಹಾಗೂ ಶಾಂತಿಯಿಂದ ಜೀವನ ನೆಡಸಲು ಕಾರಣೀಕರ್ತರಾಗರಬೇಕು, ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಹುದ್ದೆ ಹಾಗೂ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿಕೊಂಡು ಮಹಾನ್ ವ್ಯಕ್ತಿಗಳಾಗಿ ಈ ಸರಕಾರಿ ಶಾಲೆಗೆ ಹಾಗೂ ಶಿಕ್ಷಕರಿಗೂ ವಿದ್ಯಾರ್ಥಿಗಳು ಕೀರ್ತಿ ತರುವಂತಾಗಲಿ ಎಂದು ಹೇಳಿದರು.

ಸಮಾಜ ಸೇವಕರಾಗಿ ಈ ಶಾಲೆಗೆ ಮಹಾನ್ ವ್ಯಕ್ತಿಗಳ ಭಾವಚಿತ್ರಗಳನ್ನು ಉಡುಗೊರೆಯಾಗಿ ನೀಡಿದ ಎಚ್ ಪಕ್ಕೀರಪ್ಪರವರಿಗೆ ಶಾಲೆಯ ಮುಖ್ಯ ಗುರುಗಳು ಶಿಕ್ಷಕ ಶಿಕ್ಷಕಿಯರು, ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಗುರುಗಳು ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಇದ್ದರು.

ವರದಿ: ಕೆ. ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!