ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುಡಿಹಾಳ (ಜೆ) ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ತರಗತಿಗಳು ಆರಂಭ

ಸುರಪುರ ನಗರದ ಹೊರವಲಯಲ್ಲಿರುವ ಗುಡಿಹಾಳ (ಜೆ) ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಸ್ತುತ 2026-27 ನೇ ಸಾಲಿನ ಪ್ರಥಮ ಪಿಯುಸಿ ಗೆ ದಾಖಲಾತಿಗಳನ್ನು ಆರಂಭಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಈ ಹಿಂದೆ 6ನೇ ತರಗತಿಯಿಂದ ಎಸ್ ಎಸ್ ಎಲ್ ಸಿ ವರೆಗೆ ಶಿಕ್ಷಣ ನಿಡಲಾಗುತ್ತಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಬಂದು ಪಿಯುಸಿ ಕಾಲೇಜು ಪ್ರಾರಂಭಿಸಲಾಗಿದೆ ಸಧ್ಯ ಪ್ರಥಮ ಪಿಯುಸಿ ಪಿಸಿಎಂಬಿ ತರಗತಿಗಳು ಪ್ರಾರಂಭವಾಗಿದ್ದು ಆಸಕ್ತ ವಿದ್ಯಾರ್ಥಿಗಳು ಕೂಡಲೇ ದಾಖಲಾತಿ ಪಡೆದುಕೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಗುಡಿಹಾಳ (ಜೆ.) ಶಾಲೆ ಮೋ-9900582680 ನಂಬರ್ ಗೆ ಸಂಪರ್ಕಿಸಬಹುದು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!