ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರು ಪೂರ್ಣಿಮೆ ಪ್ರಯುಕ್ತ ಯುನಿಕ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಕೊಟ್ಟೂರು : ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಸುಮಾರು 15 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಶಿಷ್ಯ ವರ್ಗದಲ್ಲಿ BBR ಸಾರ್ ಎಂದೇ ಪರಿಚಿತರಾದ ಬಿ.ಬಸವರಾಜ ಅವರಿಗೆ ಬುಧವಾರ ಬೆಳಿಗ್ಗೆ ಅವರ ವಸತಿ ಗೃಹದಲ್ಲಿ ಯುನಿಕ್ ಚಾರಿಟಬಲ್ ಟ್ರಸ್ಟ್ ಸದಸ್ಯರು ಸನ್ಮಾನ ಮಾಡಿ ಗೌರವಿಸಿದರು.

ಯುನಿಕ್ ಚಾರಿಟಬಲ್ ಟ್ರಸ್ಟ್ ಸದಸ್ಯರು ಹಾಗೂ ಅವರ ಪರವಾಗಿ ಇಂದು ಗುರು ಪೂರ್ಣಿಮೆ ಪ್ರಯುಕ್ತ ಯುನಿಕ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಪಿ.ಎಂ. ಈಶ್ವರಯ್ಯ ಹಾಗೂ ಸದಸ್ಯರಾದ ಎಸ್.ಎಂ. ಗುರುಬಸವರಾಜ, ಮತ್ತು ಆರ್. ಎಂ. ಗುರುಬಸವರಾಜ ಇವರು ಹುಟ್ಟಿನಿಂದಲೇ “ಗುರು”ಸ್ಥಾನದಲ್ಲಿರುವುದನ್ನು ಕಂಡ ಗೆಳೆಯರಿಗೆ ಸಹ ಗುರು ಪೂರ್ಣಿಮೆ ಪ್ರಯುಕ್ತ ಶುಭಕೋರಿ ಆರ್ಶೀವಾದ ಪಡೆಯಲಾಯಿತು. ಗುರು ಪರಂಪರೆಯನ್ನ ಈ ಪುಣ್ಯದಿನವಾದ ಇಂದು ಗುರುವೃಂದವನ್ನು ಸ್ಮರಿಸುತ್ತಿರುವುದು ನಮ್ಮೆಲ್ಲರ ಪುಣ್ಯ ಎಂದು ಭಂಡಾರಿ ರಾಘವೇಂದ್ರ, ಎಸ್. ಸುರೇಶ್, ಮಂಜುನಾಥ ಗಂಗಾವತಿ, ಮಲ್ಲಿಕಾರ್ಜುನ ಬಂಗಾರ ವ್ಯಾಪಾರಿಗಳು ಹೇಳಿದರು.

ವರದಿ : ಕೆ. ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!