
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ ಹೆಬ್ಬಾಳ ಜಂಕ್ಷನ್ ಬಳಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್, ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ, ಶಾಸಕ ಶ್ರೀ ಎಸ್.ಆರ್. ವಿಶ್ವನಾಥ್, ಜಿ.ಬಿ.ಎ. ಮುಖ್ಯ ಆಯುಕ್ತ ಶ್ರೀ ಎಂ. ಮಹೇಶ್ವರ ರಾವ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.




















