ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೂಕು ಸಾಮಾನ್ಯ ಸಭೆ

ಕುಶಾಲನಗರ : ಪ್ರವಾಸಿ ಮಂದಿರದಲ್ಲಿ
ತಾಲೂಕು ಕರವೇ ಸಾಮಾನ್ಯ ಸಭೆ ತಾಲೂಕು ಅಧ್ಯಕ್ಷರಾದ ಅಣ್ಣಯ್ಯರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆಮಾಡಿ ಸಮಿತಿ ರಚನೆ ಮಾಡಿ ತಾಲೂಕು ಅಧ್ಯಕ್ಷರಾಗಿ ಅಣ್ಣಯ್ಯನವರನ್ನು ಮುಂದುವರಿಯಲು ಸಭೆ ಪ್ರಸ್ತಾವನೆಯನ್ನು ಅಂಗೀಕರಿಸಿ ಅನುಮೋದಿಸಿತು, ನಂತರ ಮುಂದೆ ನಿರ್ವಹಿಸಬೇಕಾದ ಕಾರ್ಯಗಳನ್ನು ಪಟ್ಟಿಮಾಡಿ ಸಿದ್ದಪಡಿಸಿ ಚರ್ಚಿಸಲಾಯಿತು.

ಮಹಿಳಾ ತಾಲೂಕು ಅಧ್ಯಕ್ಷರಾದ ಶ್ರೀಮತಿ ರೂಪಾ ಗಣೇಶ್ ಪ್ರಾಸ್ತಾವಿಕ ನುಡಿಯನ್ನಾಡಿದರು.
ಜಿಲ್ಲಾ ಮಹಿಳಾ ಅಧ್ಯಕ್ಷರು ಶ್ರೀಮತಿ ಜ್ಯೋತಿ ಕುದಪಜೆ ಸಂಘಟನೆ ಬಲಪಡಿಸಿ ಜನರ ಹಾಗೂ ಕನ್ನಡಪರ ಹೋರಾಟಕ್ಕೆ ಸಿದ್ದರಾಗಲು ಕರೆ ನೀಡಿದರು.
ಸಭೆಯಲ್ಲಿ ಮಡಿಕೇರಿ ತಾಲೂಕು ಅಧ್ಯಕ್ಷರಾದ ಪ್ರವೀಣ್ ಡಿಂಗ, ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ಸಂತೋಷ್, ಜಿಲ್ಲಾ ಉಪಾಧ್ಯಕ್ಷರಾದ ಕೆ.ಆರ್ .ರಾಜೇಶ್, ಜಿಲ್ಲಾ ಸಂಚಾಲಕರಾದ ಗೋವಿಂದರಾಜದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ದಿವ್ಯ ದೇವಾಂಗ ಜಿಲ್ಲಾ ಉಪಾಧ್ಯಕ್ಷರಾದ ಸುಪ್ರಿತಾ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಸೋಮವಾರಪೇಟೆ ಮಹಿಳಾ ತಾಲೂಕು ಅಧ್ಯಕ್ಷರಾದ ಶ್ರೀಮತಿ ಆಶಾ, ಪ್ರಧಾನ ಕಾರ್ಯದರ್ಶಿ ಪ್ರೇಮಾ, ಸಂಘಟನಾ ಕಾರ್ಯದರ್ಶಿ ಶಶಿಕಲಾ, ಕುಶಾಲನಗರ ತಾಲೂಕು ಗೌರವ ಅಧ್ಯಕ್ಷ ಧನರಾಜ್, ಪ್ರಧಾನ ಕಾರ್ಯದರ್ಶಿ ಕುಮಾರ್ ದೇವಾಂಗ, ಖಜಾಂಜಿ ರೋನಾಲ್ಡ್, ಕಾರ್ಯದರ್ಶಿ ರಾಕೇಶ್ ,ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಮಹಿಳಾ ಕಾರ್ಯದರ್ಶಿ ಸಿಂಧು, ನಗರ ಅಧ್ಯಕ್ಷರು ಅನಿತಾ, ಮತ್ತು ತಾಲೂಕು ಪದಾಧಿಕಾರಿಗಳು ಹಾಜರಿದ್ದರು. ದಿವ್ಯ ದೇವಾಂಗ ಕಾರ್ಯಕ್ರಮವನ್ನು ನಿರೂಪಿಸಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!