ಕಲ್ಬುರ್ಗಿ : ಕಲ್ಯಾಣ ಕರ್ನಾಟಕದ ಕೆಕೆಆರ್‌ಡಿಬಿ ಅಧ್ಯಕ್ಷರಾದ ಯಡ್ರಾಮಿ ಮತ್ತು ಜೇವರ್ಗಿ ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ಆಕಾಶ್ ಟಿ ಬಿಳವಾರ್ ಅವರು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಅಲ್ಲದೆ ತಾಲೂಕಿನಲ್ಲಿ ಜನೋಪಕಾರಿ ಕೆಲಸಗಳನ್ನು ಶಾಸಕರಾದ ಡಾ. ಅಜಯ್ ಸಿಂಗ್ ರವರು ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶಕ್ಕೆ ವಿಶೇಷವಾದ ಆದ್ಯತೆಯನ್ನು ನೀಡಿದಾರೆ ಇವರ ಸೇವೆಯನ್ನು ಪರಿಗಣಿಸಿ ಸಂಪುಟ ಸಭೆಯಲ್ಲಿ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ತುಂಬಾ ಹರ್ಷವಾಗಿದೆ ಎಂದು ಆಕಾಶ್ ಟಿ ಬಿ ಬಿಳವಾರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
- ಕರುನಾಡ ಕಂದ ಸುದ್ದಿ




















