ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಗ್ರಂಥ ಪಾಲಕರ ದಿನ ಆಚರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಡಾ. ಎಸ್. ಆರ್. ರಂಗನಾಥ್ ಅವರ ಸ್ಮರಣಾರ್ಥ ರಾಷ್ಟ್ರೀಯ ಗ್ರಂಥ ಪಾಲಕರ ದಿನವನ್ನು ಆಚರಿಸಲಾಯಿತು.

ಟ್ರಸ್ಟಿನ ಅಧ್ಯಕ್ಷ ಎಸ್. ರಾಮಪ್ಪ ಮಾತನಾಡಿ, ಗ್ರಂಥಾಲಯದಲ್ಲಿನ ಪುಸ್ತಕಗಳು ನಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪೂರಕವಾಗಿದ್ದು ಅಲ್ಲದೆ ಗ್ರಂಥಾಲಯಗಳ ಅಭಿವೃದ್ಧಿಗೆ ಎಸ್ ಆರ್ ರಂಗನಾಥ್ ತಮ್ಮದೇ ಆದ ಕೊಡುಗೆ ನೀಡಿದ ಮಹಾನ್ ಚೇತನ ಎಂದರು.
ಟ್ರಸ್ಟಿನ ಪದಾಧಿಕಾರಿಗಳು ವಿದ್ಯಾರ್ಥಿಗಳಾದ ಪ್ರವೀಣ್ ದಿಗಂತಗೌಡ ರಾಹುಲ್ ರಾಜ ಸಾಬ್ ವಿದ್ಯಾರ್ಥಿಯರಾದ ವೈಷ್ಣವಿ ಗಾಯಿತ್ರಿ ದೀಕ್ಷಾ ಮಾನಸ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!