ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಿಯುಸಿ ವಿಜ್ಞಾನ, ವಾಣಿಜ್ಯ ವಿಭಾಗ ಪ್ರಾರಂಭ: ಅರ್ಜಿ ಆಹ್ವಾನ

ಬಳ್ಳಾರಿ / ಕಂಪ್ಲಿ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗೆ ಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ನೂತನವಾಗಿ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗಿದ್ದು, ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಳ್ಳಾರಿಯ ಎ.ಪಿ.ಜೆ ಅಬ್ದುಲ್ ಕಲಾಂ ಶಾಲೆ, ಸಂಡೂರು ಹಾಗೂ ಕಂಪ್ಲಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ಹೊಸ ಪಿಯುಸಿ ವಿಭಾಗಗಳು ಆರಂಭಗೊಂಡಿವೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿ ಸಲು ಹಾಗೂ ಹೆಚ್ಚಿನ ಮಾಹಿತಿ ಪಡೆ ಯಲು ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ’ ಇಲ್ಲಿಗೆ ಸಂಪರ್ಕಿಸ ಬಹುದು.

ಸಂಪರ್ಕಿಸಬೇಕಾದ ಕಾಲೇಜುಗಳು :

ಮತ್ತು ಪ್ರಾಂಶುಪಾಲರ ವಿವರಗಳು :

ಎ.ಪಿ.ಜೆ ಅಬ್ದುಲ್ ಕಲಾಂ ಶಾಲೆ, ಬಳ್ಳಾರಿ: ಪ್ರಾಂಶುಪಾಲ ಮುಕ್ಕಪ್ಪ (ಮೊ: 9844040035)

ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಂಡೂರು: ಪ್ರಾಂಶುಪಾಲ ವೀರೇಶ್ (ಮೊ: 9480933730)

ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಂಪ್ಲಿ: ಪ್ರಾಂಶುಪಾಲ ಬಸವರಾಜ್ ( 7353346069)

ಮಾಹಿತಿ ಕೇಂದ್ರಗಳ ದೂರವಾಣಿ ಸಂಖ್ಯೆ:

: 08392-200125 / ಮೊ: 8310321101

: 9148889975

: 9036925966

ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!