ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

80ನೇ ಸ್ವತಂತ್ರೋತ್ಸವದ ಪ್ರಯುಕ್ತ ಎಡಿಬಿ ಕಾಲೇಜಿನಹರ-ಘರ್ ತಿರಂಗ ಯಾತ್ರೆ

ಹರಪನಹಳ್ಳಿ : NCC ವಿದ್ಯಾರ್ಥಿಗಳಿಂದ ಹರ-ಘರ್ ತಿರಂಗ ಯಾತ್ರೆಯು ಕಾಲೇಜಿನ ಮುಖ್ಯ ದ್ವಾರದಿಂದ ಕಾಲ್ನಡಿಗೆಯ ಜಾಥಾಕ್ಕೆ ಕಾಲೇಜಿನ ಪ್ರಾಚಾರ್ಯರಾದ ಡಾ. ಸಿದ್ದಲಿಂಗ ಮೂರ್ತಿ ಹಾಗೂ NCC ಅಧಿಕಾರಿಗಳಾದ ಲೆಫ್ಟಿನೆಂಟ್ ಡಾ.ಬಸಲಿಂಗಪ್ಪ ಕಲ್ಮನಿ ರವರು 200 ವಿದ್ಯಾರ್ಥಿಗಳೊಂದಿಗೆ ಚಾಲನೆ ನೀಡಿದರು.
ಈ ಜಾಥಾವು ಹರಪನಹಳ್ಳಿಯ ಪ್ರಮುಖ ನಗರಗಳ ಬೀದಿಯ ಮೂಲಕ ನಗರದ ಪ್ರಮುಖ ವೃತ್ತವಾದ ಐ.ಬಿ ಸರ್ಕಲ್ ವೃತ್ತದಲ್ಲಿ ಸಾರ್ವಜನಿಕರಿಗೆ ಹರ್-ಘರ್ ತಿರಂಗ ಯಾತ್ರೆಯ ಉದ್ದೇಶ ಹಾಗೂ ತತ್ವಗಳನ್ನು Nss ಅಧಿಕಾರಿಯಾದ ಡಾ. ಅಣ್ಣೇಶ್ ರವರು ಹಂಚಿಕೊಂಡರು.
ಈ ಜಾಗೃತ ಸಭೆಯಲ್ಲಿ ಇಂಗ್ಲಿಷ್ ಉಪನ್ಯಾಸಕರಾದ ಶಿವಕುಮಾರ್ ಬಾಗಳಿ ಯವರು ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುತ್ತಾ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಈ ಜಾಥಾದಲ್ಲಿ ಪ್ರಾಧ್ಯಾಪಕರುಗಳಾದ ಡಾ. ರವಿನಾಯಕ್, ಡಾ,ಗೋವರ್ಧನ್, ದೈಹಿಕ ಶಿಕ್ಷಣ ನಿರ್ದೇಶಕರಾದ ನವಾಜ್ ಭಾಷ್, ಡಾ. ಮಧು ಕುಮಾರ್ , ಕೆ ಗಂಗಪ್ಪ, ಜಗದೀಶ್,ಮಮತಾ, ಎನ್ ಎನ್ ಪಾಟೀಲ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಪೊಲೀಸ್ ಇಲಾಖೆಯ ರಕ್ಷಣೆಯೊಂದಿಗೆ ಈ ಜಾಥಾ ಯಶಸ್ವಿಯಾಯಿತು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!