ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಗರಿಬೊಮ್ಮನಹಳ್ಳಿಯಲ್ಲಿ ಲಾಕಪ್‌ಡೆತ್, ಪೊಲೀಸ್ ದೂರುಗಳ ಪ್ರಾಧಿಕಾರದಿಂದ ಸುಮೊಟೋ, ಎಸ್ ಪಿ ಗೆ ನೋಟೀಸ್

ಬಳ್ಳಾರಿ / ಕಂಪ್ಲಿ : ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪಟ್ಟಣದ ಮೆಹಬೂಬ ನಗರದ ನಿವಾಸಿ ಖಲೀಲುಲ್ಲಾ (38) ಎಂಬುವ ವ್ಯಕ್ತಿಯನ್ನು ಠಾಣೆಗೆ ಕರೆದು ಕೊಂಡು ಬಂದಿದ್ದ ವೇಳೆ ಪೊಲೀಸರ ದೈಹಿಕ ಹಿಂಸೆಯಿಂದ ಠಾಣೆಯಲ್ಲೇ ಮೃತಪಟ್ಟಿದ್ದು ಲಾಕಪ್ ಡೆತ್ ಎಂದು ಪತ್ರಿಕೆಯಲ್ಲಿ ವರದಿಯಾದ ನಿಮಿತ್ಯ ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ಸ್ವಯಂಪ್ರೇರಿತ (ಸುಮೊಟೋ) ಪ್ರಕರಣ ದಾಖಲಿಸಿಕೊಂಡು ಪ್ರಕರಣದ ಸಮಗ್ರ ವರದಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸುವಂತೆ ವಿಜಯನಗರ ಎಸ್ ಪಿ ರವರಿಗೆ ನೋಟೀಸ್ ನೀಡಲಾಗಿದೆ.

ಹಗರಿಬೊಮ್ಮನಹಳ್ಳಿಯಲ್ಲಿ ಲಾಕ್ ಅಪ್ ಡೆತ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಾಧಿಕಾರದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವರದಿ ನೀಡುವಂತೆ ಎಸ್ಪಿ ಅವರಿಗೆ ನೋಟೀಸ್ ನೀಡಲಾಗಿದ್ದು, ವರದಿ ಬಂದ ನಂತರ ನಿಯಮಾನುಸಾರ ಸೂಕ್ತ ವಿಚಾರಣೆ ಕೈಗೊಳ್ಳಲಾಗುವುದೆಂದು ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪನವರು ತಿಳಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!