ವಿರಾಜಪೇಟೆ :ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಕರ್ನಾಟಕ ರಾಜ್ಯ ಘನ ಸರಕಾರದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರನ್ನು ತನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ಪುತ್ರಿಯೊಂದಿಗೆ ಭೇಟಿಯಾಗಿ ಅಭಿನಂದಿಸಿದ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು.
ವರದಿ: ಪ್ರಿತುನ್ ಪೂವಣ್ಣ




















