ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಮಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ಸಂಪುಟ ದರ್ಜೆ ಸ್ಥಾನಮಾನದ ಗೌರವದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರನ್ನು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭೇಟಿ ಮಾಡಿ, ಅವರ ಸಹಕಾರ, ಬೆಂಬಲ ಹಾಗೂ ಆಶೀರ್ವಾದಕ್ಕಾಗಿ ಕೃತಜ್ಞತೆಯನ್ನು ಸಲ್ಲಿಸಿದರು.

ವರದಿ: ಪ್ರಿತುನ್ ಪೂವಣ್ಣ ಅಯ್ಯನೆರವಂಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!