ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ 80ನೇ ವರ್ಷದ ಸ್ವತಂತ್ರೋತ್ಸವ ದಿನಾಚರಣೆ

ಗದಗ ಜಿಲ್ಲೆ ರೋಣ ತಾಲೂಕು ಮಾಡಲಗೇರಿ ಗ್ರಾಮ ಪಂಚಾಯತಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತಿ ಆಡಳಿತ ಅಧಿಕಾರಿಗಳಾದ ಬಾರಕೇರ ಮತ್ತು ಗ್ರಾಮಪಂಚಾಯತಿ ಮಾಜಿ ಅಧ್ಯಕ್ಷರಾದ ಮುತ್ತನಗೌಡ ಹಿರೇಸಕ್ಕರಗೌಡ್ರ ನಾಗನಗೌಡ ಅಮಾತಿಗೌಡ್ರ ಸರ್ವ ಸದಸ್ಯರು ಸೇರಿದಂತೆ ಗೌರವದಿಂದ ಧ್ವಜಾರೋಹಣ ನೆರವೇರಿಸಿದರು.

ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ರಾಷ್ಟ್ರಗೀತೆಗೆ ಗೌರವಿಸಿದರು ಗಂಡು ಮತ್ತು ಹೆಣ್ಣು ಮಕ್ಕಳು ಪ್ರಾಥಮಿಕ ಶಾಲೆಯ ಆವರಣದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಶಾಲಾ ಶಿಕ್ಷಕರು ಊರಿನ ಗಣ್ಯಮಾನ್ಯರು ಧ್ವಜಾರೋಹಣ ನೆರವೇರಿಸಿ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು. ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆದವು

ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಯುವಕ ಮಿತ್ರರು ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ವರದಿ ಶರಣಪ್ಪ ಸಣ್ಣ ಸಕ್ಕರಗೌಡ್ರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!