ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುಡಿಹಾಳ (ಜೆ.) ಮೊರಾರ್ಜಿ ದೇಸಾಯಿ ಶಾಲೆಗೆ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ

ಸುರಪುರ ಸುದ್ದಿ : ಸುರಪುರ ನಗರದ ಹೊರವಲಯಲ್ಲಿರುವ ಗುಡಿಹಾಳ (ಜೆ) ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2026 – 27ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಮಂಜೂರಾಗಿದ್ದು, ಪಿಯುಸಿ ಗೆ ದಾಖಲಾತಿಗಳನ್ನು ಆರಂಭಿಸಲಾಗಿದೆ, ಸಧ್ಯ ಪ್ರಥಮ ಪಿಯುಸಿ ಪಿಸಿಎಂಬಿ ಪ್ರವೇಶಗಳು ಹಾಗೂ ತರಗತಿಗಳು ಪ್ರಾರಂಭವಾಗಿದ್ದು, ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಜೊತೆಗೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿಧ ಹುದ್ದೆಗಳಿಗೆ ವಿಷಯವಾರು ಬೋಧನೆ ಮಾಡಲು ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಶ್ರೀ ಮತಿ ಜಯಶ್ರೀ ಗಣಾಚಾರಿ ಯವರು ಪತ್ರಿಕೆಗೆ ತಿಳಿಸಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿ, ಕನ್ನಡ ಭಾಷಾ ಉಪನ್ಯಾಸಕರು M A BED,
ಆಂಗ್ಲ ಭಾಷಾ ಉಪನ್ಯಾಸಕರು M A BED,
ಭೌತಶಾಸ್ತ್ರ ಉಪನ್ಯಾಸಕರು M Sc Bed(P C M),
ರಸಾಯನಶಾಸ್ತ್ರ ಉಪನ್ಯಾಸಕರು M Sc Bed(C B Z),
ಜೀವಶಾಸ್ತ್ರ ಉಪನ್ಯಾಸಕರು M Sc B ed(C B Z),
ಗಣಿತ ಉಪನ್ಯಾಸಕರು M Sc Bed(P C M), ಹಾಗೂ
ಗಣಕಯಂತ್ರ ಶಿಕ್ಷಕರು (M Sc computer science, B Ed), ವಿದ್ಯಾರ್ಹತೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಗುಡಿಹಾಳ(ಜೆ) ಇವರನ್ನು ಸಂಪರ್ಕಿಸಬಹುದು 9900582680.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!