ವಿರಾಜಪೇಟೆ : ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರನ್ನ ಭೇಟಿ ಮಾಡಿದ ಮಾನ್ಯ ವಿರಾಜಪೇಟೆಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ವಿಚಾರಗಳು ಹಾಗೂ ಕೆಪಿಎಸ್ಸಿ ಎದುರಿಸುತ್ತಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದರು.
ವರದಿ: ಪ್ರಿತುನ್ ಪೂವಣ್ಣ




















