ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊಸ ಕಂಬ ಹಾಗೂ ತಂತಿಗಳನ್ನು ಅಳವಡಿಸುವಂತೆ ಶಾಸಕರು ಪ್ರಭು ಚೌಹಾಣ್ ರಿಂದ ಸರ್ಕಾರಕ್ಕೆ ಒತ್ತಾಯ

ಬೀದರ್ ಜಿಲ್ಲೆ ಔರಾದ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಹಳ ವರ್ಷಗಳಿಂದ ಶಿಥಿಲಗೊಂಡ ವಿದ್ಯುತ್ ಕಂಬಗಳು ಮತ್ತು ತಂತ್ರಗಳು ಹಂತ ಹಂತವಾಗಿ ಬದಲಾಯಿಸಿ ಹೊಸ ಕಂಬ ಹಾಗೂ ತಂತಿಗಳನ್ನು ಅಳವಡಿಸುವಂತೆ ಶಾಸಕರು ಪ್ರಭು ಚೌಹಾಣ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದಿ.19-08-2026 ರ ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದವರ ಅವರ ಕ್ಷೇತ್ರಗಳಲ್ಲಿ ಮಳೆ ಹಾಗೂ ಗಾಳಿಯ ಸಂದರ್ಭದಲ್ಲಿ ಇವುಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಸಾರ್ವಜನಿಕರಿಗೆ ಸುರಕ್ಷತೆ ದೃಷ್ಟಿಯಿಂದ ಶಿಥಿಲಗೊಂಡಿರುವ ವಿದ್ಯುತ್ ಮೌಲ್ಯ ಸೌಕರ್ಯ ತುರ್ತಾಗಿ ಬದಲಿಸುವ ಅಗತ್ಯವಿದೆ ಎಂದು ಹೇಳಿದರು.
ಶಾಸಕರು ಪ್ರಶ್ನೆಗೆ ಸಚಿವ ಕೆ ಜಿ ಚಾರ್ಜ್ ಅವರು ಲಿಖಿತ ಉತ್ತರ ನೀಡಿದರು. ಕ್ಷೇತ್ರದಲ್ಲಿರುವ ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳು ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದ್ದಾರೆ ಆದರೆ ಸಚಿವರು ಲಿಖಿತ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಪ್ರಭು ಚವ್ಹಾಣ ಸರ್ಕಾರ ನೀಡಿರುವ ಮಾಹಿತಿ ಕ್ಷೇತ್ರದಲ್ಲಿ ವಾಸ್ತವ ಪರಿಸ್ಥಿತಿ ವ್ಯತ್ಯಾಸವಿದೆ ಎಂದು ಹೇಳಿದರು. ಗ್ರಾಮದಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದು ಸಾರ್ವಜನಿಕರ ಅಪಾಯ ಉಂಟು ಮಾಡುವ ಸ್ಥಿತಿಯಲ್ಲಿ ವಿದ್ಯುತ್ ಅವಗಡದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನವಿಟ್ಟುಕೊಂಡು ಹೇಳಿದರು ಕಂಬ ಹಾಗೂ ತಂತಿಗಳನ್ನು ತುರ್ತಾಗಿ ಬದಲಾಯಿಸಿ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರು ಪ್ರಭು ಚೌವ್ಹಾಣ್ ಒತ್ತಾಯಿಸಿದರು.

ವರದಿ ಸಂಗಮೇಶ್ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!