ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ವಿಧಾನ ಸಭಾಧ್ಯಕ್ಷ ಜಿ. ಎಸ್ . ಪಾಟೀಲರಿಗೆ ಸನ್ಮಾನ

ರೋಣ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ತಮ್ಮ ಮತಕ್ಷೇತ್ರವಾದ ರೋಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಜಿ.ಎಸ್. ಪಾಟೀಲ ಅವರನ್ನು ಕೆ ಪಿ ಸಿ ಸಿ ಸದಸ್ಯರು ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ಸಂಜಯ್ ಆರ್. ದೊಡ್ಡಮನಿ ಅವರು ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಿ ಅವರ ನೇತೃತ್ವದಲ್ಲಿ ಕ್ಷೇತ್ರ ಹಾಗೂ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹರ್ಷ ವ್ಯಕ್ತಪಡಿಸಿದರು. ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ ಅವರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಜಯ್ ಆರ್. ದೊಡ್ಡಮನಿ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಯುವಕ ಮಿತ್ರರು ಉಪಸ್ಥಿತರಿದ್ದರು.

ವರದಿ ಶರಣಪ್ಪಗೌಡ ಸಕ್ಕರಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!