ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರದ್ಧಾಭಕ್ತಿಯಿಂದ ದ್ಯಾವಮ್ಮ, ಹುಲಿಗೆಮ್ಮ ದೇವಿ ಗಂಗೆಸ್ಥಳ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯಲ್ಲಿ ಗಂಗಾಮತ ಸಮಾಜ ಹಾಗೂ ಸ್ಥಳೀಯ ವರ್ಗದ ಸಹಕಾರದೊಂದಿಗೆ ಆರಾಧ್ಯ ದೇವರಾದ ಶ್ರೀ ಗ್ರಾಮ ದೇವತೆ ದ್ಯಾವಮ್ಮ, ಹುಲಿಗೆಮ್ಮ ದೇವಿಯ ಗಂಗೆಸ್ಥಳ ಮೆರವಣಿಗೆ ಶ್ರದ್ಧಾಭಕ್ತಿಯಿಂದ ಮಂಗಳವಾರ ಜರುಗಿತು.
ಇಲ್ಲಿನ ಕೋಟೆಯ ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ವೆಂಕಟರಮಣ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ದೇವಸ್ಥಾನದಲ್ಲಿ ಸಂಪನ್ನಗೊಂಡಿತು. ಇಲ್ಲಿನ ಮೆರವಣಿಗೆಯಲ್ಲಿ ತಾಷಾರಾಂಡೋಲ್, ಡೊಳ್ಳು ಕುಣಿತ, ಮಂಗಳವಾಧ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದರು. ಸಾಕಷ್ಟು ಭಕ್ತರು ದೇವಿಯರ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಗಂಗಾಮತ ಸಮಾಜದ ಗೌರವಾಧ್ಯಕ್ಷ ಗಂಜಿ ಹನುಮಂತಪ್ಪ, ಕಂಬತ್ ಕೃಷ್ಣ, ದೇವಸ್ಥಾನ ಸಮಿತಿ ಅಧ್ಯಕ್ಷ ಅದ್ದಪ್ಪ ತಿಮ್ಮಪ್ಪ, ಸದಸ್ಯ ರಮೇಶ್ ಕಂಬತ್, ಮುಖಂಡರಾದ ಸೆರೆಗಾರ ನಾಗರಾಜ, ಕಟ್ಟೆ ಸಣ್ಣ ದುರುಗಪ್ಪ, ಕಟ್ಟೆ ವೀರಣ್ಣ ಸೂಗೂರು, ಕಟ್ಟೆ ವಿರೇಶ, ಸೆರೆಗಾರ ಕೃಷ್ಣ, ಬಿ.ರಮೇಶ, ಬಾಗ್ಲಿ ಮಂಜು, ಕಂಬತ್ ಧನ್‌ರಾಜ್ ಸೇರಿದಂತೆ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!