ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಧುರಾಣಿ ಗೌಡರಿಗೆ ಹಂಸ ಸಮ್ಮಾನ ಪ್ರಶಸ್ತಿ

ಬೆಂಗಳೂರು: ಕ್ವೀನ್ಸ್ ಗ್ಲೋಬಲ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕಿ, ಎಪ್ ಕೆ ಸಿ ಸಿ ಎ ಇದರ ನಿರ್ದೇಶಕಿ ಮತ್ತು ರೋಟರಿ ಬೆಂಗಳೂರು ಮಾಜಿ ಅಧ್ಯಕ್ಷೆ ಗೀತಾ ಮಧುರಾಣಿ ಗೌಡ ಇವರಿಗೆ ವಿಶ್ರಾಂತ ಐಎಎಸ್ ಅಧಿಕಾರಿ ಶ್ರೀ ಶಂಕರ್ ಅಧ್ಯಕ್ಷತೆಯಲ್ಲಿ “ಹಂಸ ಸಮ್ಮಾನ್” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದ ಹಂಸಜ್ಯೋತಿ ಟ್ರಸ್ಟ್‌ನ ಸುವರ್ಣ ಮಹೋತ್ಸವ ಸಮಾರಂಭದ ಸಂದರ್ಭದಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ನಾಡೋಜ ವುಡೆ ಪಿ ಕೃಷ್ಣ, ಗೌರವ ಕಾರ್ಯದರ್ಶಿ – ಶೇಷಾದ್ರಿಪುರಂ ಎಜುಕೇಷನಲ್ ಟ್ರಸ್ಟ್ ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಡಾ. ಮಧುರಾಣಿ ಗೌಡ ಅವರಿಗೆ ಈ ಸಂದರ್ಭದಲ್ಲಿ ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಅಭಿನಂದಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!