ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಳೆ ರಾಜ್ಯ ಅರಣ್ಯ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿಯವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ : ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ನಾಳೆ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಸಚಿವರು ಆಗಸ್ಟ್ 28 ರಂದು ಮಧ್ಯಾಹ್ನ ೨ ಗಂಟೆಗೆ ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷಗಳಿಗೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳು, ಸಂಘಟನೆಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್.ಜಗದೀಶ್ ರೆಡ್ಡಿ ಅವರು ತಿಳಿಸಿದ್ದಾರೆ.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!